Publish Date: Tue, 05 May 2020 (09:11 IST)
Updated Date: Tue, 05 May 2020 (09:13 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಮಂಗಳವಾರ ಮೇ 5. ಶಾರ್ವರಿ ಸಂವತ್ಸರ, ಉತ್ತರಾಯಣ. ಚೈತ್ರ ಮಾಸ ವಸಂತ ಋತು, ಶುಕ್ಲ ಪಕ್ಷ, ತ್ರಯೋದಶಿ, ಹಸ್ತ ನಕ್ಷತ್ರ, ವಜ್ರ ಯೋಗ, ಕೌಲವ ಕರಣ. ಇಂದು ಶುಭಕಾಲ ಬೆಳಿಗ್ಗೆ 11.40 ರಿಂದ 12.31 ರವರೆಗೆ.
ರಾಹುಕಾಲ ಅಪರಾಹ್ನ 03.15 ರಿಂದ 04.50 ವರೆಗೆ. ಗುಳಿಗಕಾಲ ಮಧ್ಯಾಹ್ನ 12.06 ರಿಂದ 01.40 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 0856 ರಿಂದ 10.31 ರವರೆಗೆ.