Publish Date: Wed, 06 May 2020 (08:41 IST)
Updated Date: Wed, 06 May 2020 (08:42 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಬುಧವಾರ ಮೇ 6. ಶಾರ್ವರಿ ಸಂವತ್ಸರ, ಉತ್ತರಾಯಣ. ಚೈತ್ರ ಮಾಸ ವಸಂತ ಋತು, ಶುಕ್ಲ ಪಕ್ಷ, ಚತುರ್ದಶಿ, ಚಿತ್ರ ನಕ್ಷತ್ರ, ಸಿದ್ಧಿ ಯೋಗ,ಗರಜ ಕರಣ. ಇಂದು ಶುಭಕಾಲ ಬೆಳಿಗ್ಗೆ 8.12 ರಿಂದ 09.37 ರವರೆಗೆ.
ರಾಹುಕಾಲ ಅಪರಾಹ್ನ 12.06 ರಿಂದ 01.40 ವರೆಗೆ. ಗುಳಿಗಕಾಲ ಬೆಳಿಗ್ಗೆ 10.31 ರಿಂದ 12.06 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 07.21 ರಿಂದ 08.56 ರವರೆಗೆ.