Publish Date: Sun, 10 May 2020 (09:03 IST)
Updated Date: Sun, 10 May 2020 (09:04 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಭಾನುವಾರ ಮೇ 10. ಶಾರ್ವರಿ ಸಂವತ್ಸರ, ಉತ್ತರಾಯಣ. ವೈಶಾಖ ಮಾಸ ವಸಂತ ಋತು, ಕೃಷ್ಣ ಪಕ್ಷ, ತೃತೀಯ, ಮೂಲ ನಕ್ಷತ್ರ, ಶಿವ ಯೋಗ, ವಿಶ್ಟಿ ಕರಣ. ಇಂದು ಶುಭಕಾಲ ಬೆಳಿಗ್ಗೆ 11.40 ರಿಂದ 12.31 ರವರೆಗೆ.
ರಾಹುಕಾಲ ಅಪರಾಹ್ನ 4.51 ರಿಂದ 06.26 ವರೆಗೆ. ಗುಳಿಗಕಾಲ ಅಪರಾಹ್ನ 03.16 ರಿಂದ 04.51 ರವರೆಗೆ. ಯಮಗಂಡ ಕಾಲ ಅಪರಾಹ್ನ 12.05 ರಿಂದ 01.41 ರವರೆಗೆ.