Publish Date: Mon, 15 Jun 2020 (08:44 IST)
Updated Date: Mon, 15 Jun 2020 (08:45 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಸೋಮವಾರ ಜೂನ್ 15. ಶಾರ್ವರಿ ಸಂವತ್ಸರ, ಉತ್ತರಾಯಣ. ಜ್ಯೇಷ್ಠ ಮಾಸ ಗ್ರೀಷ್ಮ ಋತು, ದಶಮಿ, ಕೃಷ್ಣ ಪಕ್ಷ, ರೇವತಿ ನಕ್ಷತ್ರ, ಸೌಭಾಗ್ಯ ಯೋಗ, ವಣಿಜ ಕರಣ. ಇಂದು ಮಧ್ಯಾಹ್ನ 11.44 ರಿಂದ 12.35 ರವರೆಗೆ.
ರಾಹುಕಾಲ ಬೆಳಿಗ್ಗೆ 07.19 ರಿಂದ 08.56 ವರೆಗೆ. ಗುಳಿಗಕಾಲ ಅಪರಾಹ್ನ 1.46 ರಿಂದ 03.23 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 10.33 ರಿಂದ 12.10 ರವರೆಗೆ.