Publish Date: Tue, 23 Jun 2020 (09:15 IST)
Updated Date: Tue, 23 Jun 2020 (09:17 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಮಂಗಳವಾರ ಜೂನ್ 23. ಶಾರ್ವರಿ ಸಂವತ್ಸರ, ಉತ್ತರಾಯಣ. ಜ್ಯೇಷ್ಠ ಮಾಸ ಗ್ರೀಷ್ಮ ಋತು, ದ್ವಿತೀಯ, ಶುಕ್ಲ ಪಕ್ಷ, ಪುನರ್ವಸು ನಕ್ಷತ್ರ, ಧ್ರುವ ಯೋಗ, ಕೌಲವ ಕರಣ. ಇಂದು ಮಧ್ಯಾಹ್ನ 11.45 ರಿಂದ 12.37 ರವರೆಗೆ.
ರಾಹುಕಾಲ ಮಧ್ಯಾಹ್ನ 03.25 ರಿಂದ 05.01 ವರೆಗೆ. ಗುಳಿಗಕಾಲ ಮಧ್ಯಾಹ್ನ 12.11 ರಿಂದ 01.48 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 08.58 ರಿಂದ 10.34 ರವರೆಗೆ.