Publish Date: Fri, 17 Jul 2020 (09:02 IST)
Updated Date: Fri, 17 Jul 2020 (09:03 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಶುಕ್ರವಾರ ಜುಲೈ 17. ಶಾರ್ವರಿ ಸಂವತ್ಸರ, ಉತ್ತರಾಯಣ. ಆಷಾಢ ಮಾಸ ಗ್ರೀಷ್ಮ ಋತು, ದ್ವಾದಶಿ, ಕೃಷ್ಣ ಪಕ್ಷ, ರೋಹಿಣಿ ನಕ್ಷತ್ರ ವೃದ್ಧಿ ಯೋಗ, ಕೌಲವ ಕರಣ. ಇಂದು ಮಧ್ಯಾಹ್ನ 11.49 ರಿಂದ 12.41 ರವರೆಗೆ.
ರಾಹುಕಾಲ ಬೆಳಿಗ್ಗೆ 10.39 ರಿಂದ 12.15 ವರೆಗೆ. ಗುಳಿಗಕಾಲ ಬೆಳಿಗ್ಗೆ 07.27 ರಿಂದ 09.03 ರವರೆಗೆ. ಯಮಗಂಡ ಕಾಲ ಅಪರಾಹ್ನ 3.27 ರಿಂದ 05.03 ರವರೆಗೆ.