Publish Date: Sat, 18 Jul 2020 (08:43 IST)
Updated Date: Sat, 18 Jul 2020 (08:44 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಶನಿವಾರ ಜುಲೈ 18. ಶಾರ್ವರಿ ಸಂವತ್ಸರ, ಉತ್ತರಾಯಣ. ಆಷಾಢ ಮಾಸ ಗ್ರೀಷ್ಮ ಋತು, ತ್ರಯೋದಶಿ, ಕೃಷ್ಣ ಪಕ್ಷ, ಮೃಗಶಿರಾ ನಕ್ಷತ್ರ ಧ್ರುವ ಯೋಗ, ಗರಜ ಕರಣ. ಇಂದು ಮಧ್ಯಾಹ್ನ 11.50 ರಿಂದ 12.41 ರವರೆಗೆ.
ರಾಹುಕಾಲ ಬೆಳಿಗ್ಗೆ 09.03 ರಿಂದ 10.39 ವರೆಗೆ. ಗುಳಿಗಕಾಲ ಬೆಳಿಗ್ಗೆ 05.51 ರಿಂದ 7.27 ರವರೆಗೆ. ಯಮಗಂಡ ಕಾಲ ಅಪರಾಹ್ನ 1.51 ರಿಂದ 03.27 ರವರೆಗೆ.