ಇಂದಿನ ಪಂಚಾಂಗ ತಿಳಿಯಿರಿ

Webdunia
ಭಾನುವಾರ, 9 ಆಗಸ್ಟ್ 2020 (09:34 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು  ಭಾನುವಾರ ಆಗಸ್ಟ್ 9. ಶಾರ್ವರಿ ಸಂವತ್ಸರ, ಉತ್ತರಾಯಣ. ಶ್ರಾವಣ ಮಾಸ ಗ್ರೀಷ್ಮ ಋತು, ಷಷ್ಠಿ, ಕೃಷ್ಣ ಪಕ್ಷ, ರೇವತಿ ನಕ್ಷತ್ರ ಧೃತಿ ಯೋಗ, ಗರಜ ಕರಣ. ಇಂದು ಅಪರಾಹ್ನ 11.39 ರಿಂದ 12.39 ರವರೆಗೆ.

 
ರಾಹುಕಾಲ ಅಪರಾಹ್ನ 04.58 ರಿಂದ 06.33 ವರೆಗೆ. ಗುಳಿಗಕಾಲ ಅಪರಾಹ್ನ 3.24 ರಿಂದ 04.58 ರವರೆಗೆ. ಯಮಗಂಡ ಕಾಲ ಮಧ್ಯಾಹ್ನ 12.14 ರಿಂದ 01.49 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸೂರ್ಯಾಷ್ಟಕಂ ಸ್ತೋತ್ರವನ್ನು ತಪ್ಪದೇ ಓದಿ

ಶನಿ ದೋಷ ಯಾಕೆ ಅಥವಾ ಯಾವಾಗ ಬರುತ್ತದೆ ಎಂದು ನಿಮಗೆ ಗೊತ್ತಾ

ತುಳಸಿ ಅಷ್ಟೋತ್ತರ ಶತನಾಮಾವಳಿ ಸ್ತೋತ್ರ

ಮಹಾವಿಷ್ಣುವಿನ ಶಾಪಕ್ಕೆ ಗುರಿಯಾದರೆ ಏನೆಲ್ಲಾ ಪರಿಣಾಮವಾಗುತ್ತದೆ

ಮಾನಸಿಕ ನೆಮ್ಮದಿಗಾಗಿ ರಾಮ ರಕ್ಷಾ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments