Publish Date: Mon, 07 Sep 2020 (08:44 IST)
Updated Date: Mon, 07 Sep 2020 (08:47 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಸೋಮವಾರ ಸೆಪ್ಟೆಂಬರ್ 07. ಶಾರ್ವರಿ ಸಂವತ್ಸರ, ಉತ್ತರಾಯಣ. ಭಾದ್ರಪದ ಮಾಸ ಗ್ರೀಷ್ಮ ಋತು, ಪಂಚಮಿ, ಕೃಷ್ಣ ಪಕ್ಷ, ಭರಣಿ ನಕ್ಷತ್ರ ಧೃವ ಯೋಗ, ಕೌಲವ ಕರಣ. ಇಂದು ಅಪರಾಹ್ನ 11.42 ರಿಂದ 12.31 ರವರೆಗೆ.
ರಾಹುಕಾಲ ಬೆಳಿಗ್ಗೆ 7.30 ರಿಂದ 09.02 ವರೆಗೆ. ಗುಳಿಗಕಾಲ ಅಪರಾಹ್ನ 1.39 ರಿಂದ 03.11 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 10.34 ರಿಂದ 12.07 ರವರೆಗೆ.