Publish Date: Fri, 06 Nov 2020 (09:15 IST)
Updated Date: Fri, 06 Nov 2020 (09:16 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಶುಕ್ರವಾರ ನವಂಬರ್ 6. ಶಾರ್ವರಿ ಸಂವತ್ಸರ, ಉತ್ತರಾಯಣ. ಕಾರ್ತಿಕ ಮಾಸ ಶರದೃತು, ಕೃಷ್ಣ ಪಕ್ಷ, ಷಷ್ಠಿ, ಆರ್ದ್ರಾ ನಕ್ಷತ್ರ ಸಿದ್ಧ ಯೋಗ, ಗರಜ ಕರಣ. ಇಂದು ಅಪರಾಹ್ನ 11.48 ರಿಂದ 12.32 ರವರೆಗೆ.
ರಾಹುಕಾಲ ಬೆಳಿಗ್ಗೆ 10.47 ರಿಂದ 12.10 ವರೆಗೆ. ಗುಳಿಗಕಾಲ ಬೆಳಿಗ್ಗೆ 08.01 ರಿಂದ 09.24 ರವರೆಗೆ. ಯಮಗಂಡ ಕಾಲ ಅಪರಾಹ್ನ 2.56 ರಿಂದ 04.19 ರವರೆಗೆ.