ಇಂದಿನ ಪಂಚಾಂಗ ತಿಳಿಯಿರಿ

Webdunia
ಸೋಮವಾರ, 9 ನವೆಂಬರ್ 2020 (09:02 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.

 

ಇಂದು  ಸೋಮವಾರ ನವಂಬರ್ 9. ಶಾರ್ವರಿ ಸಂವತ್ಸರ, ಉತ್ತರಾಯಣ. ಕಾರ್ತಿಕ ಮಾಸ ಶರದೃತು, ಕೃಷ್ಣ ಪಕ್ಷ, ಅಷ್ಟಮಿ, ಆಶ್ಲೇಷ ನಕ್ಷತ್ರ ಬ್ರಹ್ಮ ಯೋಗ, ಕೌಲವ ಕರಣ. ಇಂದು ಅಪರಾಹ್ನ 12.00 ರಿಂದ 12.44 ರವರೆಗೆ.

 
ರಾಹುಕಾಲ ಬೆಳಿಗ್ಗೆ 08.07 ರಿಂದ 09.32 ವರೆಗೆ. ಗುಳಿಗಕಾಲ ಅಪರಾಹ್ನ 1.47  ರಿಂದ 03.15 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 10.57 ರಿಂದ 12.12 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಬುಧವಾರ ಗಣೇಶ ಅಷ್ಟೋತ್ತರ ಪಠಿಸಿ

ದುರ್ಗಾ ದೇವಿಯ ಸಿದ್ಧ ಕುಂಜಿಕಾ ಸ್ತೋತ್ರ ಕನ್ನಡದಲ್ಲಿ ತಪ್ಪದೇ ಓದಿ

ಶಿವ ದಾರಿದ್ರ್ಯ ದಹನ ಸ್ತೋತ್ರ ತಪ್ಪದೇ ಓದಿ

ಶನಿ ವಜ್ರಪಂಜರಂ ಸ್ತೋತ್ರ ಮತ್ತು ಓದಲು ಸೂಕ್ತ ಸಮಯ ತಿಳಿಯಿರಿ

ಲಕ್ಷ್ಮೀ ಹೃದಯ ಸ್ತೋತ್ರ ಇಂದು ತಪ್ಪದೇ ಓದಿ

ಮುಂದಿನ ಸುದ್ದಿ
Show comments