Publish Date: Sun, 13 Dec 2020 (09:19 IST)
Updated Date: Sun, 13 Dec 2020 (09:20 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಭಾನುವಾರ ಡಿಸೆಂಬರ್ 13. ಶಾರ್ವರಿ ಸಂವತ್ಸರ, ಉತ್ತರಾಯಣ. ಕಾರ್ತಿಕ ಮಾಸ ಹೇಮಂತ ಋತು, ಕೃಷ್ಣ ಪಕ್ಷ, ಚತುರ್ದಶಿ, ಅನುರಾಧ ನಕ್ಷತ್ರ ಸುಕರ್ಮಣ ಯೋಗ, ಬಾಲವ ಕರಣ. ಇಂದು ಮಧ್ಯಾಹ್ನ 11.41 ರಿಂದ 12.26 ರವರೆಗೆ.
ರಾಹುಕಾಲ ಅಪರಾಹ್ನ 4.19 ರಿಂದ 05.44 ವರೆಗೆ. ಗುಳಿಗಕಾಲ ಮಧ್ಯಾಹ್ನ 2.54 ರಿಂದ 04.19 ರವರೆಗೆ. ಯಮಗಂಡ ಕಾಲ ಮಧ್ಯಾಹ್ನ 12.03 ರಿಂದ 01.29 ರವರೆಗೆ.