Publish Date: Fri, 18 Dec 2020 (08:45 IST)
Updated Date: Fri, 18 Dec 2020 (08:46 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಶುಕ್ರವಾರ ಡಿಸೆಂಬರ್ 18. ಶಾರ್ವರಿ ಸಂವತ್ಸರ, ಉತ್ತರಾಯಣ. ಕಾರ್ತಿಕ ಮಾಸ ಹೇಮಂತ ಋತು, ಶುಕ್ಲ ಪಕ್ಷ, ಚತುರ್ಥಿ, ಶ್ರವಣ ನಕ್ಷತ್ರ ವೈಘಟ ಯೋಗ, ವಿಶ್ಟಿ ಕರಣ. ಇಂದು ಮಧ್ಯಾಹ್ನ 11.43 ರಿಂದ 12.28 ರವರೆಗೆ.
ರಾಹುಕಾಲ ಬೆಳಿಗ್ಗೆ 10.41 ರಿಂದ 12.06 ವರೆಗೆ. ಗುಳಿಗಕಾಲ ಬೆಳಿಗ್ಗೆ 07.50 ರಿಂದ 09.15 ರವರೆಗೆ. ಯಮಗಂಡ ಕಾಲ ಅಪರಾಹ್ನ 02.56 ರಿಂದ 04.21 ರವರೆಗೆ.