Publish Date: Sun, 20 Dec 2020 (08:52 IST)
Updated Date: Sun, 20 Dec 2020 (08:54 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಭಾನುವಾರ ಡಿಸೆಂಬರ್ 20. ಶಾರ್ವರಿ ಸಂವತ್ಸರ, ಉತ್ತರಾಯಣ. ಕಾರ್ತಿಕ ಮಾಸ ಹೇಮಂತ ಋತು, ಶುಕ್ಲ ಪಕ್ಷ, ಷಷ್ಠಿ, ಶತಭಿಷ ನಕ್ಷತ್ರ ವಜ್ರ ಯೋಗ, ತೈತಿಲ ಕರಣ. ಇಂದು ಮಧ್ಯಾಹ್ನ 11.44 ರಿಂದ 12.29 ರವರೆಗೆ.
ರಾಹುಕಾಲ ಅಪರಾಹ್ನ 4.22 ರಿಂದ 05.47 ವರೆಗೆ. ಗುಳಿಗಕಾಲ ಅಪರಾಹ್ನ 02.57 ರಿಂದ 04.22 ರವರೆಗೆ. ಯಮಗಂಡ ಕಾಲ ಅಪರಾಹ್ನ 12.07 ರಿಂದ 01.32 ರವರೆಗೆ.