Publish Date: Mon, 28 Dec 2020 (09:13 IST)
Updated Date: Mon, 28 Dec 2020 (09:14 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಸೋಮವಾರ ಡಿಸೆಂಬರ್ 28. ಶಾರ್ವರಿ ಸಂವತ್ಸರ, ಉತ್ತರಾಯಣ. ಕಾರ್ತಿಕ ಮಾಸ ಹೇಮಂತ ಋತು, ಶುಕ್ಲ ಪಕ್ಷ, ಚತುರ್ದಶಿ, ರೋಹಿಣಿ ನಕ್ಷತ್ರ ಶುಭ ಯೋಗ, ಗರಜ ಕರಣ. ಇಂದು ಮಧ್ಯಾಹ್ನ 11.48 ರಿಂದ 12.33 ರವರೆಗೆ.
ರಾಹುಕಾಲ ಬೆಳಿಗ್ಗೆ 07.55 ರಿಂದ 09.20 ವರೆಗೆ. ಗುಳಿಗಕಾಲ ಅಪರಾಹ್ನ 1.36 ರಿಂದ 3.01 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 10.45 ರಿಂದ 12.11 ರವರೆಗೆ.