Publish Date: Wed, 13 Jan 2021 (08:48 IST)
Updated Date: Wed, 13 Jan 2021 (08:50 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಬುಧವಾರ ಜನವರಿ 13. ಶಾರ್ವರಿ ಸಂವತ್ಸರ, ಉತ್ತರಾಯಣ. ಕಾರ್ತಿಕ ಮಾಸ ಹೇಮಂತ ಋತು, ಅಮವಾಸ್ಯೆ, ಉತ್ತರಾಷಾಢ ನಕ್ಷತ್ರ ಹರ್ಷಣ ಯೋಗ, ನಾಗವ ಕರಣ. ಇಂದು ಮಧ್ಯಾಹ್ನ 02.12 ರಿಂದ 2.58 ರವರೆಗೆ.
ರಾಹುಕಾಲ ಅಪರಾಹ್ನ 12.18 ರಿಂದ 01.43 ವರೆಗೆ. ಗುಳಿಗಕಾಲ ಬೆಳಿಗ್ಗೆ 10.52 ರಿಂದ 12.18 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 8.01 ರಿಂದ 09.26 ರವರೆಗೆ.