Publish Date: Wed, 27 Jan 2021 (08:41 IST)
Updated Date: Wed, 27 Jan 2021 (08:45 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಬುಧವಾರ ಜನವರಿ 27. ಶಾರ್ವರಿ ಸಂವತ್ಸರ, ಉತ್ತರಾಯಣ. ಪುಷ್ಯ ಮಾಸ ಹೇಮಂತ ಋತು, ಶುಕ್ಲ ಪಕ್ಷ, ಚತುರ್ದಶಿ, ಪುನರ್ವಸು ನಕ್ಷತ್ರ ವಿಶ್ಕಂಬ ಯೋಗ, ಗರಜ ಕರಣ. ಇಂದು ಮಧ್ಯಾಹ್ನ 02.17 ರಿಂದ 03.03 ರವರೆಗೆ.
ರಾಹುಕಾಲ ಅಪರಾಹ್ನ 12.22 ರಿಂದ 01.48 ವರೆಗೆ. ಗುಳಿಗಕಾಲ ಬೆಳಿಗ್ಗೆ 10.55 ರಿಂದ 12.22 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 08.02 ರಿಂದ 09.29 ರವರೆಗೆ.