Publish Date: Thu, 18 Feb 2021 (09:03 IST)
Updated Date: Thu, 18 Feb 2021 (09:04 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಗುರುವಾರ ಫೆಬ್ರವರಿ 18. ಶಾರ್ವರಿ ಸಂವತ್ಸರ, ಉತ್ತರಾಯಣ. ಮಾಘ ಮಾಸ ಶಿಶಿರ ಋತು, ಶುಕ್ಲ ಪಕ್ಷ, ಷಷ್ಠಿ, ಭರಣಿ ನಕ್ಷತ್ರ, ಬ್ರಹ್ಮ ಯೋಗ, ತೈತಿಲ ಕರಣ. ಇಂದು ಮಧ್ಯಾಹ್ನ 11.59 ರಿಂದ 12.46 ರವರೆಗೆ.
ರಾಹುಕಾಲ ಅಪರಾಹ್ನ 1.51 ರಿಂದ 03.19 ವರೆಗೆ. ಗುಳಿಗಕಾಲ ಬೆಳಿಗ್ಗೆ 09.27 ರಿಂದ 10.55 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 06.30 ರಿಂದ 07.58 ರವರೆಗೆ.