Publish Date: Fri, 26 Feb 2021 (08:43 IST)
Updated Date: Fri, 26 Feb 2021 (08:45 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಶುಕ್ರವಾರ ಫೆಬ್ರವರಿ 26. ಶಾರ್ವರಿ ಸಂವತ್ಸರ, ಉತ್ತರಾಯಣ. ಮಾಘ ಮಾಸ ಶಿಶಿರ ಋತು, ಶುಕ್ಲ ಪಕ್ಷ, ಚತುರ್ದಶಿ, ಆಶ್ಲೇಷ ನಕ್ಷತ್ರ, ಅತಿಗಂಡ ಯೋಗ, ವಣಿಜ ಕರಣ. ಇಂದು ಮಧ್ಯಾಹ್ನ 11.58 ರಿಂದ 12.45 ರವರೆಗೆ.
ರಾಹುಕಾಲ ಬೆಳಿಗ್ಗೆ 10.53 ರಿಂದ 12.22 ವರೆಗೆ. ಗುಳಿಗಕಾಲ ಬೆಳಿಗ್ಗೆ 07.55 ರಿಂದ 09.24 ರವರೆಗೆ. ಯಮಗಂಡ ಕಾಲ ಅಪರಾಹ್ನ03.19 ರಿಂದ 04.48 ರವರೆಗೆ.