Publish Date: Mon, 01 Mar 2021 (08:46 IST)
Updated Date: Mon, 01 Mar 2021 (08:47 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಸೋಮವಾರ ಮಾರ್ಚ್ 1. ಶಾರ್ವರಿ ಸಂವತ್ಸರ, ಉತ್ತರಾಯಣ. ಮಾಘ ಮಾಸ ಶಿಶಿರ ಋತು, ಕೃಷ್ಣ ಪಕ್ಷ, ದ್ವಿತೀಯ, ಉತ್ತರ ಪಾಲ್ಗುಣಿ ನಕ್ಷತ್ರ, ಶೂಲ ಯೋಗ, ಗರಜ ಕರಣ. ಇಂದು ಮಧ್ಯಾಹ್ನ 11.57 ರಿಂದ 12.45 ರವರೆಗೆ.
ರಾಹುಕಾಲ ಬೆಳಿಗ್ಗೆ 07.54 ರಿಂದ 09.23 ವರೆಗೆ. ಗುಳಿಗಕಾಲ ಅಪರಾಹ್ನ 01.50 ರಿಂದ 03.19 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 10.52 ರಿಂದ 12.21 ರವರೆಗೆ.