Publish Date: Fri, 12 Mar 2021 (08:43 IST)
Updated Date: Fri, 12 Mar 2021 (08:45 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಶುಕ್ರವಾರ ಮಾರ್ಚ್ 12. ಶಾರ್ವರಿ ಸಂವತ್ಸರ, ಉತ್ತರಾಯಣ. ಮಾಘ ಮಾಸ ಶಿಶಿರ ಋತು, ಕೃಷ್ಣ ಪಕ್ಷ, ಚತುರ್ದಶಿ, ಶತಭಿಷ ನಕ್ಷತ್ರ, ಸಿದ್ಧ ಯೋಗ, ಶಕುನಿ ಕರಣ. ಇಂದು ಮಧ್ಯಾಹ್ನ 11.55 ರಿಂದ 12.43 ರವರೆಗೆ.
ರಾಹುಕಾಲ ಬೆಳಿಗ್ಗೆ 10.49 ರಿಂದ 12.19 ವರೆಗೆ. ಗುಳಿಗಕಾಲ ಬೆಳಿಗ್ಗೆ 07.48 ರಿಂದ 09.18 ರವರೆಗೆ. ಯಮಗಂಡ ಕಾಲ ಅಪರಾಹ್ನ 03.19 ರಿಂದ 04.49 ರವರೆಗೆ.