Publish Date: Sat, 13 Mar 2021 (08:41 IST)
Updated Date: Sat, 13 Mar 2021 (08:43 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಶನಿವಾರ ಮಾರ್ಚ್ 13. ಶಾರ್ವರಿ ಸಂವತ್ಸರ, ಉತ್ತರಾಯಣ. ಮಾಘ ಮಾಸ ಶಿಶಿರ ಋತು, ಕೃಷ್ಣ ಪಕ್ಷ, ಅಮವಾಸ್ಯೆ, ಪೂರ್ವಾಭದ್ರ ನಕ್ಷತ್ರ, ಸಾಧ್ಯ ಯೋಗ, ನಾಗವ ಕರಣ. ಇಂದು ಮಧ್ಯಾಹ್ನ 11.54 ರಿಂದ 12.42 ರವರೆಗೆ.
ರಾಹುಕಾಲ ಬೆಳಿಗ್ಗೆ 09.18 ರಿಂದ 10.48 ವರೆಗೆ. ಗುಳಿಗಕಾಲ ಬೆಳಿಗ್ಗೆ 06.18 ರಿಂದ 07.48 ರವರೆಗೆ. ಯಮಗಂಡ ಕಾಲ ಮಧ್ಯಾಹ್ನ 1.49 ರಿಂದ 03.19 ರವರೆಗೆ.