Publish Date: Thu, 08 Apr 2021 (08:39 IST)
Updated Date: Thu, 08 Apr 2021 (08:40 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಗುರುವಾರ ಏಪ್ರಿಲ್ 8. ಶಾರ್ವರಿ ಸಂವತ್ಸರ, ಉತ್ತರಾಯಣ. ಚೈತ್ರ ಮಾಸ ಶಿಶಿರ ಋತು, ಕೃಷ್ಠ ಪಕ್ಷ, ದ್ವಾದಶಿ, ಶತಭಿಷ ನಕ್ಷತ್ರ, ಶುಭ ಯೋಗ, ಕೌಲವ ಕರಣ. ಇಂದು ಮಧ್ಯಾಹ್ನ 11.46 ರಿಂದ 12.35 ರವರೆಗೆ.
ರಾಹುಕಾಲ ಅಪರಾಹ್ನ 1.43 ರಿಂದ 03.16 ವರೆಗೆ. ಗುಳಿಗಕಾಲ ಬೆಳಿಗ್ಗೆ 09.061 ರಿಂದ 10.38 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 06.01 ರಿಂದ 07.33 ರವರೆಗೆ.