Publish Date: Tue, 27 Apr 2021 (09:02 IST)
Updated Date: Tue, 27 Apr 2021 (09:03 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಮಂಗಳವಾರ ಏಪ್ರಿಲ್ 27. ಶಾರ್ವರಿ ಸಂವತ್ಸರ, ಉತ್ತರಾಯಣ. ಚೈತ್ರ ಮಾಸ ಶಿಶಿರ ಋತು, ಶುಕ್ಲ ಪಕ್ಷ, ಹುಣ್ಣಿಮೆ, ಸ್ವಾತಿ ನಕ್ಷತ್ರ, ಸಿದ್ಧಿ ಯೋಗ, ಬವ ಕರಣ. ಇಂದು ಮಧ್ಯಾಹ್ನ 11.41 ರಿಂದ 12.32 ರವರೆಗೆ.
ರಾಹುಕಾಲ ಅಪರಾಹ್ನ 3.15 ರಿಂದ 04.49 ವರೆಗೆ. ಗುಳಿಗಕಾಲ ಅಪರಾಹ್ನ 12.07 ರಿಂದ 01.41 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 08.58 ರಿಂದ 10.32 ರವರೆಗೆ.