Publish Date: Thu, 06 May 2021 (08:50 IST)
Updated Date: Thu, 06 May 2021 (08:51 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಗುರುವಾರ ಮೇ 06. ಶಾರ್ವರಿ ಸಂವತ್ಸರ, ಉತ್ತರಾಯಣ. ಚೈತ್ರ ಮಾಸ ಶಿಶಿರ ಋತು, ಕೃಷ್ಣ ಪಕ್ಷ, ದಶಮಿ, ಶತಭಿಷ ನಕ್ಷತ್ರ, ಇಂದ್ರ ಯೋಗ, ವಿಶ್ಟಿ ಕರಣ. ಇಂದು ಮಧ್ಯಾಹ್ನ 11.40 ರಿಂದ 12.31 ರವರೆಗೆ.
ರಾಹುಕಾಲ ಅಪರಾಹ್ನ 1.40 ರಿಂದ 03.15 ವರೆಗೆ. ಗುಳಿಗಕಾಲ ಅಪರಾಹ್ನ 08.56 ರಿಂದ 10.31 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 05.46 ರಿಂದ 07.21 ರವರೆಗೆ.