Publish Date: Fri, 14 May 2021 (09:03 IST)
Updated Date: Fri, 14 May 2021 (09:05 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಶುಕ್ರವಾರ ಮೇ 14. ಶಾರ್ವರಿ ಸಂವತ್ಸರ, ಉತ್ತರಾಯಣ. ಚೈತ್ರ ಮಾಸ ಶಿಶಿರ ಋತು, ಶುಕ್ಲ ಪಕ್ಷ, ತೃತೀಯ, ರೋಹಿಣಿ ನಕ್ಷತ್ರ, ಸುಕರ್ಮಣ ಯೋಗ, ತೈತಿಲ ಕರಣ. ಇಂದು ಮಧ್ಯಾಹ್ನ 11.40 ರಿಂದ 12.30 ರವರೆಗೆ.
ರಾಹುಕಾಲ ಬೆಳಿಗ್ಗೆ 10.30 ರಿಂದ 12.05 ವರೆಗೆ. ಗುಳಿಗಕಾಲ ಬೆಳಿಗ್ಗೆ 07.19 ರಿಂದ 08.54 ರವರೆಗೆ. ಯಮಗಂಡ ಕಾಲ ಅಪರಾಹ್ನ 03.16 ರಿಂದ 04.52 ರವರೆಗೆ.