Publish Date: Fri, 21 May 2021 (07:09 IST)
Updated Date: Fri, 21 May 2021 (07:11 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಶುಕ್ರವಾರ ಮೇ 21. ಪ್ಲವ ಸಂವತ್ಸರ, ಉತ್ತರಾಯಣ. ವೈಶಾಖ ಮಾಸ ಗ್ರೀಷ್ಮ ಋತು, ಶುಕ್ಲ ಪಕ್ಷ, ನವಮಿ, ಪೂರ್ವ ಪಾಲ್ಗುಣಿ ನಕ್ಷತ್ರ, ಹರ್ಷಣ ಯೋಗ, ಕೌಲವ ಕರಣ. ಇಂದು ಮಧ್ಯಾಹ್ನ 11.40 ರಿಂದ 12.31 ರವರೆಗೆ.
ರಾಹುಕಾಲ ಬೆಳಿಗ್ಗೆ 10.30 ರಿಂದ 12.06 ವರೆಗೆ. ಗುಳಿಗಕಾಲ ಬೆಳಿಗ್ಗೆ 7.18 ರಿಂದ 08.54 ರವರೆಗೆ. ಯಮಗಂಡ ಕಾಲ ಅಪರಾಹ್ನ 03.17 ರಿಂದ 04.53 ರವರೆಗೆ.