Publish Date: Fri, 04 Jun 2021 (09:11 IST)
Updated Date: Fri, 04 Jun 2021 (09:12 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಶುಕ್ರವಾರ ಜೂನ್ 4. ಪ್ಲವ ನಾಮ ಸಂವತ್ಸರ, ಉತ್ತರಾಯಣ. ಜ್ಯೇಷ್ಠ ಮಾಸ ಗ್ರೀಷ್ಮ ಋತು, ಕೃಷ್ಣ ಪಕ್ಷ, ದಶಮಿ, ಉತ್ತರಾಭದ್ರ ನಕ್ಷತ್ರ, ಆಯುಷ್ಮಾನ್ ಯೋಗ, ವಣಿಜ ಕರಣ. ಇಂದು ಮಧ್ಯಾಹ್ನ 11.42 ರಿಂದ 12.33 ರವರೆಗೆ.
ರಾಹುಕಾಲ ಬೆಳಿಗ್ಗೆ 10.31 ರಿಂದ 12.07 ವರೆಗೆ. ಗುಳಿಗಕಾಲ ಬೆಳಿಗ್ಗೆ 07.18 ರಿಂದ 08.54 ರವರೆಗೆ. ಯಮಗಂಡ ಕಾಲ ಅಪರಾಹ್ನ 03.20 ರಿಂದ 04.57 ರವರೆಗೆ.