Publish Date: Mon, 07 Jun 2021 (08:30 IST)
Updated Date: Mon, 07 Jun 2021 (08:31 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಸೋಮವಾರ ಜೂನ್ 7. ಪ್ಲವ ನಾಮ ಸಂವತ್ಸರ, ಉತ್ತರಾಯಣ. ಜ್ಯೇಷ್ಠ ಮಾಸ ಗ್ರೀಷ್ಮ ಋತು, ಕೃಷ್ಣ ಪಕ್ಷ, ದ್ವಾದಶಿ, ಭರಣಿ ನಕ್ಷತ್ರ, ಅತಿಗಂಡ ಯೋಗ, ತೈತಿಲ ಕರಣ. ಇಂದು ಮಧ್ಯಾಹ್ನ 11.42 ರಿಂದ 12.34 ರವರೆಗೆ.
ರಾಹುಕಾಲ ಬೆಳಿಗ್ಗೆ 07.18 ರಿಂದ 08.55 ವರೆಗೆ. ಗುಳಿಗಕಾಲ ಅಪರಾಹ್ನ01.44 ರಿಂದ 03.21 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 10.31 ರಿಂದ 12.08 ರವರೆಗೆ.