Publish Date: Fri, 27 Aug 2021 (08:41 IST)
Updated Date: Fri, 27 Aug 2021 (08:49 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಶುಕ್ರವಾರ ಆಗಸ್ಟ್ 27, ಪ್ಲವ ನಾಮ ಸಂವತ್ಸರ, ದಕ್ಷಿಣಾಯನ. ಶ್ರಾವಣ ಮಾಸ ವರ್ಷ ಋತು, ಕೃಷ್ಣ ಪಕ್ಷ, ಪಂಚಮಿ, ಅಶ್ವಿನಿ ನಕ್ಷತ್ರ, ವೃದ್ಧಿ ಯೋಗ, ತೈತಿಲ ಕರಣ. ಇಂದು ಮಧ್ಯಾಹ್ನ 11.45 ರಿಂದ 12.35 ರವರೆಗೆ.
ರಾಹುಕಾಲ ಬೆಳಿಗ್ಗೆ 10.37 ರಿಂದ 12.10 ವರೆಗೆ. ಗುಳಿಗಕಾಲ ಬೆಳಿಗ್ಗೆ 07.31 ರಿಂದ 09.04 ರವರೆಗೆ. ಯಮಗಂಡ ಕಾಲ ಅಪರಾಹ್ನ 03.17 ರಿಂದ 04.50 ರವರೆಗೆ.