Publish Date: Fri, 29 Oct 2021 (08:40 IST)
Updated Date: Fri, 29 Oct 2021 (08:55 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಶುಕ್ರವಾರ ಅಕ್ಟೋಬರ್ 29, ಪ್ಲವ ನಾಮ ಸಂವತ್ಸರ, ದಕ್ಷಿಣಾಯನ. ಆಶ್ವೀನ ಮಾಸ ಶರದ್ ಋತು, ಕೃಷ್ಣ ಪಕ್ಷ, ಅಷ್ಟಮಿ, ಪುಷ್ಯ ನಕ್ಷತ್ರ, ಶುಭ ಯೋಗ, ಕೌಲವ ಕರಣ. ಇಂದು ಮಧ್ಯಾಹ್ನ 11.29 ರಿಂದ 12.16 ರವರೆಗೆ.
ರಾಹುಕಾಲ ಬೆಳಿಗ್ಗೆ 10.25 ರಿಂದ 11.52 ವರೆಗೆ. ಗುಳಿಗಕಾಲ ಬೆಳಿಗ್ಗೆ 07.29 ರಿಂದ 08.57 ರವರೆಗೆ. ಯಮಗಂಡ ಕಾಲ ಅಪರಾಹ್ನ 02.48 ರಿಂದ 04.15 ರವರೆಗೆ.