Publish Date: Tue, 02 Nov 2021 (07:38 IST)
Updated Date: Tue, 02 Nov 2021 (11:38 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಮಂಗಳವಾರ ನವಂಬರ್ 02, ಪ್ಲವ ನಾಮ ಸಂವತ್ಸರ, ದಕ್ಷಿಣಾಯನ. ಆಶ್ವೀನ ಮಾಸ ಶರದ್ ಋತು, ಕೃಷ್ಣ ಪಕ್ಷ, ದ್ವಾದಶಿ. ಉತ್ತರ ಪಾಲ್ಗುಣಿ ನಕ್ಷತ್ರ, ವೈಧೃತಿ ಯೋಗ, ತೈತಿಲ ಕರಣ. ಇಂದು ಮಧ್ಯಾಹ್ನ 11.29 ರಿಂದ 12.16 ರವರೆಗೆ.
ರಾಹುಕಾಲ ಅಪರಾಹ್ನ 02.47 ರಿಂದ 04.14 ವರೆಗೆ. ಗುಳಿಗಕಾಲ ಮಧ್ಯಾಹ್ನ 11.52 ರಿಂದ 01.20 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 08.58 ರಿಂದ 10.25 ರವರೆಗೆ.