Publish Date: Fri, 05 Nov 2021 (08:40 IST)
Updated Date: Fri, 05 Nov 2021 (08:45 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಶುಕ್ರವಾರ ನವಂಬರ್ 05, ಪ್ಲವ ನಾಮ ಸಂವತ್ಸರ, ದಕ್ಷಿಣಾಯನ. ಆಶ್ವೀನ ಮಾಸ ಶರದ್ ಋತು, ಶುಕ್ಲ ಪಕ್ಷ, ಪ್ರತಿಪಾದ, ವಿಶಾಖ ನಕ್ಷತ್ರ, ಆಯುಷ್ಮಾನ ಯೋಗ, ಕಿಂಸ್ತುಘ್ನ ಕರಣ. ಇಂದು ಮಧ್ಯಾಹ್ನ 11.29 ರಿಂದ 12.16 ರವರೆಗೆ.
ರಾಹುಕಾಲ ಬೆಳಿಗ್ಗೆ 10.25 ರಿಂದ 11.52 ವರೆಗೆ. ಗುಳಿಗಕಾಲ ಬೆಳಿಗ್ಗೆ 07.31 ರಿಂದ 08. 58 ರವರೆಗೆ. ಯಮಗಂಡ ಕಾಲ ಅಪರಾಹ್ನ 02.57 ರಿಂದ 04.14 ರವರೆಗೆ.