Publish Date: Tue, 21 Dec 2021 (08:35 IST)
Updated Date: Tue, 21 Dec 2021 (08:55 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಮಂಗಳವಾರ ಡಿಸೆಂಬರ್ 21, ಪ್ಲವ ನಾಮ ಸಂವತ್ಸರ, ದಕ್ಷಿಣಾಯನ. ಮಾರ್ಗಶಿರ ಮಾಸ ಶರದ್ ಋತು, ಕೃಷ್ಣ ಪಕ್ಷ, ದ್ವಿತೀಯ, ಪುನರ್ವಸು ನಕ್ಷತ್ರ, ಬ್ರಹ್ಮ ಯೋಗ, ಗರಜ ಕರಣ. ಇಂದು ಮಧ್ಯಾಹ್ನ 11.44 ರಿಂದ 12.30 ರವರೆಗೆ.
ರಾಹುಕಾಲ ಮಧ್ಯಾಹ್ನ 02.57 ರಿಂದ 04.23 ವರೆಗೆ. ಗುಳಿಗಕಾಲ ಮಧ್ಯಾಹ್ನ 12.07 ರಿಂದ 01.32 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 09.17 ರಿಂದ 10.42 ರವರೆಗೆ.