Publish Date: Sun, 26 Dec 2021 (08:35 IST)
Updated Date: Sun, 26 Dec 2021 (08:42 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಭಾನುವಾರ ಡಿಸೆಂಬರ್ 26, ಪ್ಲವ ನಾಮ ಸಂವತ್ಸರ, ದಕ್ಷಿಣಾಯನ. ಮಾರ್ಗಶಿರ ಮಾಸ ಶರದ್ ಋತು, ಕೃಷ್ಣ ಪಕ್ಷ, ಸಪ್ತಮಿ, ಉತ್ತರ ಪಾಲ್ಗುಣಿ ನಕ್ಷತ್ರ, ಆಯುಷ್ಮಾನ್ ಯೋಗ, ವಿಶ್ಟಿ ಕರಣ. ಇಂದು ಮಧ್ಯಾಹ್ನ 11.47 ರಿಂದ 12.32 ರವರೆಗೆ.
ರಾಹುಕಾಲ ಮಧ್ಯಾಹ್ನ 04.25 ರಿಂದ 05.50 ವರೆಗೆ. ಗುಳಿಗಕಾಲ ಅಪರಾಹ್ನ 03.00 ರಿಂದ 04.25 ರವರೆಗೆ. ಯಮಗಂಡ ಕಾಲ ಮಧ್ಯಾಹ್ಬ 12.10 ರಿಂದ 01.35 ರವರೆಗೆ.