Publish Date: Fri, 28 Jan 2022 (08:34 IST)
Updated Date: Fri, 28 Jan 2022 (08:45 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಶುಕ್ರವಾರ ಜನವರಿ 28, ಪ್ಲವ ನಾಮ ಸಂವತ್ಸರ, ದಕ್ಷಿಣಾಯನ. ಮಾಘ ಮಾಸ ಹೇಮಂತ ಋತು, ಕೃಷ್ಣ ಪಕ್ಷ, ಏಕಾದಶಿ, ಅನುರಾಧ ನಕ್ಷತ್ರ, ಧ್ರುವ ಯೋಗ, ಬವ ಕರಣ. ಇಂದು ಮಧ್ಯಾಹ್ನ 11.59 ರಿಂದ 12.45 ರವರೆಗೆ.
ರಾಹುಕಾಲ ಬೆಳಿಗ್ಗೆ 10.55 ರಿಂದ 12.12 ವರೆಗೆ. ಗುಳಿಗಕಾಲ ಬೆಳಿಗ್ಗೆ 08.02 ರಿಂದ 09.29 ರವರೆಗೆ. ಯಮಗಂಡ ಕಾಲ ಅಪರಾಹ್ನ 03.15 ರಿಂದ 04.41 ರವರೆಗೆ.