Publish Date: Wed, 11 May 2022 (08:25 IST)
Updated Date: Wed, 11 May 2022 (09:14 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಬುಧವಾರ ಮೇ 11, ಪ್ಲವ ನಾಮ ಸಂವತ್ಸರ, ದಕ್ಷಿಣಾಯನ. ಚೈತ್ರ ಮಾಸ, ವಸಂತ ಋತು, ಶುಕ್ಲ ಪಕ್ಷ, ದಶಮಿ ಪೂರ್ವ ಪಾಲ್ಗುಣಿ ನಕ್ಷತ್ರ, ವ್ಯಘತ ಯೋಗ, ತೈತಿಲ ಕರಣ. ಇಂದು ಮಧ್ಯಾಹ್ನ 02.12 ರಿಂದ 03.03 ರವರೆಗೆ.
ರಾಹುಕಾಲ ಅಪರಾಹ್ನ 12.05 ರಿಂದ 01.41 ವರೆಗೆ. ಗುಳಿಗಕಾಲ ಬೆಳಿಗ್ಗೆ 10.30 ರಿಂದ 12.05 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 07.20 ರಿಂದ 08.55 ರವರೆಗೆ.