Publish Date: Fri, 10 Jun 2022 (08:15 IST)
Updated Date: Fri, 10 Jun 2022 (08:50 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಶುಕ್ರವಾರ ಜೂನ್ 10, ಪ್ಲವ ನಾಮ ಸಂವತ್ಸರ, ದಕ್ಷಿಣಾಯನ. ಜ್ಯೇಷ್ಠ ಮಾಸ, ಗ್ರೀಷ್ಮ ಋತು, ಶುಕ್ಲ ಪಕ್ಷ, ದಶಮಿ, ಚಿತ್ರ ನಕ್ಷತ್ರ, ವರಿಯಾಣ ಯೋಗ, ಗರಜ ಕರಣ. ಇಂದು ಮಧ್ಯಾಹ್ನ 11.43 ರಿಂದ 12.34 ರವರೆಗೆ.
ರಾಹುಕಾಲ ಬೆಳಿಗ್ಗೆ 10.32 ರಿಂದ 12.08 ವರೆಗೆ. ಗುಳಿಗಕಾಲ ಬೆಳಿಗ್ಗೆ 07.19 ರಿಂದ 08.55 ರವರೆಗೆ. ಯಮಗಂಡ ಕಾಲ ಅಪರಾಹ್ನ 03.22 ರಿಂದ 04.58 ರವರೆಗೆ.