Publish Date: Thu, 16 Jun 2022 (08:05 IST)
Updated Date: Thu, 16 Jun 2022 (08:40 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಗುರುವಾರ ಜೂನ್ 16, ಪ್ಲವ ನಾಮ ಸಂವತ್ಸರ, ದಕ್ಷಿಣಾಯನ. ಜ್ಯೇಷ್ಠ ಮಾಸ, ಗ್ರೀಷ್ಮ ಋತು, ಕೃಷ್ಣ ಪಕ್ಷ, ದ್ವಿತೀಯ, ಪೂರ್ವಾಷಾಢ ನಕ್ಷತ್ರ, ಬ್ರಹ್ಮ ಯೋಗ, ಗರಜ ಕರಣ. ಇಂದು ಮಧ್ಯಾಹ್ನ 11.44 ರಿಂದ 12.35 ರವರೆಗೆ.
ರಾಹುಕಾಲ ಅಪರಾಹ್ನ 01.46 ರಿಂದ 03.23 ವರೆಗೆ. ಗುಳಿಗಕಾಲ ಬೆಳಿಗ್ಗೆ 08.56 ರಿಂದ 10.33 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 05.43 ರಿಂದ 07.19 ರವರೆಗೆ.