Publish Date: Mon, 20 Jun 2022 (08:10 IST)
Updated Date: Mon, 20 Jun 2022 (08:47 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಸೋಮವಾರ ಜೂನ್ 20, ಪ್ಲವ ನಾಮ ಸಂವತ್ಸರ, ದಕ್ಷಿಣಾಯನ. ಜ್ಯೇಷ್ಠ ಮಾಸ, ಗ್ರೀಷ್ಮ ಋತು, ಕೃಷ್ಣ ಪಕ್ಷ, ಸಪ್ತಮಿ, ಪೂರ್ವಾಭದ್ರ ನಕ್ಷತ್ರ, ಪೃತಿ ಯೋಗ, ವಿಶ್ಟಿ ಕರಣ. ಇಂದು ಮಧ್ಯಾಹ್ನ 11.44 ರಿಂದ 12.36 ರವರೆಗೆ.
ರಾಹುಕಾಲ ಬೆಳಿಗ್ಗೆ 07.20 ರಿಂದ 08.57 ವರೆಗೆ. ಗುಳಿಗಕಾಲ ಅಪರಾಹ್ನ 01.47 ರಿಂದ 03.24 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 10.34 ರಿಂದ 12.10 ರವರೆಗೆ.