ಇಂದಿನ ಪಂಚಾಂಗ ತಿಳಿಯಿರಿ

Webdunia
ಭಾನುವಾರ, 24 ಜುಲೈ 2022 (07:30 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.

ಇಂದು ಭಾನುವಾರ ಜುಲೈ 24, ಪ್ಲವ ನಾಮ ಸಂವತ್ಸರ, ದಕ್ಷಿಣಾಯನ. ಆಷಾಢ ಮಾಸ, ಗ್ರೀಷ್ಮ ಋತು, ಕೃಷ್ಣ ಪಕ್ಷ, ಏಕಾದಶಿ, ರೋಹಿಣಿ ನಕ್ಷತ್ರ, ವೃದ್ಧಿ ಯೋಗ, ಬಾಲವ ಕರಣ. ಇಂದು ಮಧ್ಯಾಹ್ನ 11.50 ರಿಂದ 12.41 ರವರೆಗೆ.

 
ರಾಹುಕಾಲ ಅಪರಾಹ್ನ 05.03 ರಿಂದ 06.38 ವರೆಗೆ. ಗುಳಿಗಕಾಲ ಅಪರಾಹ್ನ 03.27 ರಿಂದ 05.03 ರವರೆಗೆ. ಯಮಗಂಡ ಕಾಲ ಮಧ್ಯಾಹ್ನ 12.15 ರಿಂದ 01.51 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶುಕ್ರವಾರ ಓದಲೇ ಬೇಕಾದ ಲಕ್ಷ್ಮೀ ಸ್ತೋತ್ರ

ವಿಷ್ಣು ಸಹಸ್ರನಾಮದ ಫಲ ಸಿಗಬೇಕಾದರೆ ಯಾವ ಕ್ರಮದಲ್ಲಿ ಓದಬೇಕು, ಸೂಕ್ತ ಸಮಯ ಯಾವುದು

ಸಂಕಟ ನಾಶನ ಗಣೇಶ ಸ್ತೋತ್ರ ಕನ್ನಡದಲ್ಲಿ

ಗಣಪತಿಯ ಮೂಲ ಮಂತ್ರವನ್ನು ಎಷ್ಟು ಬಾರಿ ಜಪಿಸಿದರೆ ಫಲ ಗೊತ್ತಾ

ರಾಜ ರಾಜೇಶ್ವರಿ ಅಷ್ಟಕಂ ಸ್ತೋತ್ರ ಕನ್ನಡದಲ್ಲಿ ಓದಿ

ಮುಂದಿನ ಸುದ್ದಿ
Show comments