Publish Date: Tue, 26 Jul 2022 (08:00 IST)
Updated Date: Tue, 26 Jul 2022 (08:46 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಮಂಗಳವಾರ ಜುಲೈ 26, ಪ್ಲವ ನಾಮ ಸಂವತ್ಸರ, ದಕ್ಷಿಣಾಯನ. ಆಷಾಢ ಮಾಸ, ಗ್ರೀಷ್ಮ ಋತು, ಕೃಷ್ಣ ಪಕ್ಷ, ತ್ರಯೋದಶಿ, ಆರ್ದ್ರಾ ನಕ್ಷತ್ರ, ವ್ಯಘಟ ಯೋಗ, ವಣಿಜ ಕರಣ. ಇಂದು ಮಧ್ಯಾಹ್ನ 11.50 ರಿಂದ 12.41 ರವರೆಗೆ.
ರಾಹುಕಾಲ ಅಪರಾಹ್ನ 03.27 ರಿಂದ 05.02 ವರೆಗೆ. ಗುಳಿಗಕಾಲ ಮಧ್ಯಾಹ್ನ 12.15 ರಿಂದ 01.51 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 09.04 ರಿಂದ 10.40 ರವರೆಗೆ.