Publish Date: Sat, 06 Aug 2022 (07:24 IST)
Updated Date: Sat, 06 Aug 2022 (07:26 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಶನಿವಾರ ಆಗಸ್ಟ್ 06, ಪ್ಲವ ನಾಮ ಸಂವತ್ಸರ, ದಕ್ಷಿಣಾಯನ. ಶ್ರಾವಣ ಮಾಸ, ವರ್ಷ ಋತು, ಶುಕ್ಲ ಪಕ್ಷ, ನವಮಿ, ವಿಶಾಖ ನಕ್ಷತ್ರ, ಶುಕ್ಲ ಯೋಗ, ಬಾಲವ ಕರಣ. ಇಂದು ಮಧ್ಯಾಹ್ನ 11.49 ರಿಂದ 12.40 ರವರೆಗೆ.
ರಾಹುಕಾಲ ಬೆಳಿಗ್ಗೆ 09.05 ರಿಂದ 10.40 ವರೆಗೆ. ಗುಳಿಗಕಾಲ ಬೆಳಿಗ್ಗೆ 05.55 ರಿಂದ 07.30 ರವರೆಗೆ. ಯಮಗಂಡ ಕಾಲ ಅಪರಾಹ್ನ 01.50 ರಿಂದ 03.24 ರವರೆಗೆ.