Publish Date: Tue, 06 Sep 2022 (07:40 IST)
Updated Date: Tue, 06 Sep 2022 (07:41 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಮಂಗಳವಾರ ಸೆಪ್ಟೆಂಬರ್ 6, ಪ್ಲವ ನಾಮ ಸಂವತ್ಸರ, ದಕ್ಷಿಣಾಯನ. ಭಾದ್ರಪದ ಮಾಸ, ವರ್ಷ ಋತು, ಶುಕ್ಲ ಪಕ್ಷ, ಏಕಾದಶಿ, ಪೂರ್ವಾಷಾಢ ನಕ್ಷತ್ರ, ಆಯುಷ್ಮಾನ ಯೋಗ, ವಣಿಜ ಕರಣ. ಇಂದು ಮಧ್ಯಾಹ್ನ 11.43 ರಿಂದ 12.32 ರವರೆಗೆ.
ರಾಹುಕಾಲ ಅಪರಾಹ್ನ 03.12 ರಿಂದ 04.44 ವರೆಗೆ. ಗುಳಿಗಕಾಲ ಮಧ್ಯಾಹ್ನ 12.07 ರಿಂದ 01.40 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 09.03 ರಿಂದ 10.35 ರವರೆಗೆ.