Select Your Language

Notifications

webdunia
webdunia
webdunia
webdunia

ಇಂದಿನ ಪಂಚಾಂಗ ತಿಳಿಯಿರಿ

ರಾಶಿಫಲ
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.

ಇಂದು ಮಂಗಳವಾರ ಅಕ್ಟೋಬರ್ 18, ಪ್ಲವ ನಾಮ ಸಂವತ್ಸರ, ದಕ್ಷಿಣಾಯನ. ಆಶ್ವೀನ ಮಾಸ, ಶರದ್ ಋತು, ಕೃಷ್ಣ ಪಕ್ಷ, ಅಷ್ಟಮಿ, ಪುನರ್ವಸು ನಕ್ಷತ್ರ, ಶಿವ ಯೋಗ, ಬವ ಕರಣ. ಇಂದು ಮಧ್ಯಾಹ್ನ 11.30 ರಿಂದ 12.18 ರವರೆಗೆ.

 
ರಾಹುಕಾಲ ಬೆಳಿಗ್ಗೆ 07.28 ರಿಂದ 08.57 ವರೆಗೆ. ಗುಳಿಗಕಾಲ ಮಧ್ಯಾಹ್ನ 1.23 ರಿಂದ 02.51 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 10.25 ರಿಂದ 11.54 ರವರೆಗೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?