Publish Date: Thu, 20 Oct 2022 (08:05 IST)
Updated Date: Thu, 20 Oct 2022 (08:36 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಗುರುವಾರ ಅಕ್ಟೋಬರ್ 20, ಪ್ಲವ ನಾಮ ಸಂವತ್ಸರ, ದಕ್ಷಿಣಾಯನ. ಆಶ್ವೀನ ಮಾಸ, ಶರದ್ ಋತು, ಕೃಷ್ಣ ಪಕ್ಷ, ದಶಮಿ, ಪುಷ್ಟ ನಕ್ಷತ್ರ, ಸಾಧ‍್ಯ ಯೋಗ, ಗರಜ ಕರಣ. ಇಂದು ಮಧ್ಯಾಹ್ನ 1.52 ರಿಂದ 02.39 ರವರೆಗೆ.
ರಾಹುಕಾಲ ಮಧ್ಯಾಹ್ನ 11.54 ರಿಂದ 01.22 ವರೆಗೆ. ಗುಳಿಗಕಾಲ ಬೆಳಿಗ್ಗೆ 10.25 ರಿಂದ 11.54 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 07.28 ರಿಂದ 08.57 ರವರೆಗೆ.