ವೈಕುಂಠ ಏಕಾದಶಿಗೆ ಉಪವಾಸ ಯಾಕೆ ಮಾಡಬೇಕು?

Webdunia
ಶನಿವಾರ, 23 ಡಿಸೆಂಬರ್ 2023 (11:45 IST)
File photo
ಬೆಂಗಳೂರು: ಇಂದು ಹಿಂದೂ ಧರ್ಮೀಯರಿಗೆ ವೈಕುಂಠ ಏಕಾದಶಿ ಸಂಭ್ರಮ. ಮಹಾವಿಷ್ಣುವಿಗೆ ವಿಶೇಷ ಪೂಜೆ, ಉಪವಾಸ ವ್ರತ ಕೈಗೊಳ‍್ಳಲಾಗುತ್ತದೆ.

ಭಗವಾನ್ ಮಹಾವಿಷ್ಣು ಮುರಾ ಎಂಬ ರಾಕ್ಷಸನನ್ನು ಏಕಾದಶ ಎಂಬ ಆಯುಧದಿಂದ ಸಂಹರಿಸಿದ ದಿನ ಎಂದೂ ನಂಬಿಕೆಯಿದೆ. ಈ ದಿನ ಉಪವಾಸವಿದ್ದು ವ್ರತ ಕೈಗೊಳ್ಳಲಾಗುತ್ತದೆ.

ಏಕಾದಶಿ ದಿನ ಉಪವಾಸ ವ್ರತ ಕೈಗೊಂಡು ವಿಷ್ಣುವಿನ ಪೂಜೆ ಮಾಡಿದರೆ ಪಿತೃದೋಷಗಳು ನಿವಾರಣೆಯಾಗುತ್ತವೆ. ಹೀಗಾಗಿ ಇದನ್ನು ಮೋಕ್ಷದ ಏಕಾದಶಿ ಎಂದೂ ಕರೆಯಲಾಗುತ್ತದೆ.

ಅಲ್ಲದೆ, ವೈಕುಂಠ ಏಕಾದಶಿ ದಿನ ವ್ರತ ಕೈಗೊಂಡರೆ ಮೋಕ್ಷ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆಯಿದೆ. ಜೊತೆಗೆ ಈ ದಿನ ವ್ರತ ಕೈಗೊಂಡಲ್ಲಿ ಅಶ್ವಮೇಧ ಯಾಗದ ಫಲ ದೊರೆತಂತೆ ಎಂಬ ನಂಬಿಕೆಯೂ ಇದೆ. ಜೊತೆಗೆ ಸಂತಾನ ಪ್ರಾಪ್ತಿ, ಕುಟುಂಬ ಸೌಖ್ಯಕ್ಕಾಗಿ ಇಂದು ಉಪವಾಸ ವ್ರತ ಕೈಗೊಂಡು ಮಹಾವಿಷ್ಣುವಿನ ಆರಾಧನೆ ಮಾಡಿದರೆ ನಮಗೆ ಒಳಿತಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ವಿವಾಹಾದಿ ಅಡ್ಡಿಗಳ ನಿವಾರಣೆಗೆ ಶ್ರೀ ಪದ್ಮಾವತಿ ಸ್ತೋತ್ರ

ಲಕ್ಷ್ಮೀ ಗಾಯತ್ರೀ ಮಂತ್ರ ಕನ್ನಡದಲ್ಲಿ ಇಲ್ಲಿದೆ

ದೇವಿಯ ಅನುಗ್ರಹಕ್ಕಾಗಿ ಶ್ರೀ ಮಹಾಕಾಳೀ ಸ್ತೋತ್ರ ಓದಿ

ಶಿವನಾಮಾವಳಿ ಅಷ್ಟಕಂ ಮಂತ್ರ ತಪ್ಪದೇ ಓದಿ

ಉತ್ತಮ ಆರೋಗ್ಯಕ್ಕಾಗಿ ಹೇಳಬೇಕಾದ ಆಂಜನೇಯ ಮಂತ್ರ

ಮುಂದಿನ ಸುದ್ದಿ
Show comments