ಅಶ್ವಿನಿ ನಕ್ಷತ್ರಕ್ಕೆ ಯಾವ ಗ್ರಹ ಅಧಿಪತಿ ಮತ್ತು ಅದಕ್ಕೆ ಪರಿಹಾರವೇನು?

Webdunia
ಮಂಗಳವಾರ, 25 ಜೂನ್ 2019 (08:54 IST)
ಬೆಂಗಳೂರು: ಪ್ರತೀ ನಕ್ಷತ್ರಕ್ಕೂ ಒಂದೊಂದು ಗ್ರಹಾಧಿಪತಿ ಇದ್ದಾರೆ. ಆಯಾ ಗ್ರಹಾಧಿಪತಿಗಳಿಗೆ ಅನುಸಾರವಾಗಿ ಆಯಾ ನಕ್ಷತ್ರದವರಿಗೆ ಫಲ ಪ್ರಾಪ್ತಿಯಾಗುತ್ತದೆ. ಇಂದು ಅಶ್ವಿನಿ ನಕ್ಷತ್ರದ ಅಧಿಪತಿ ಯಾರೆಂದು ನೋಡೋಣ.


ಅಶ್ವಿನಿ
ಈ ನಕ್ಷತ್ರದಲ್ಲಿ ಜನಿಸಿದವರಿಗೆ ಬುದ್ಧಿಮಟ್ಟ ಜಾಸ್ತಿ. ಇವರು ಇನ್ನೊಬ್ಬರೊಂದಿಗೆ ಬೇಗನೇ ಸ್ನೇಹ ಸಂಪಾದನೆ ಮಾಡುತ್ತಾರೆ. ಈ ನಕ್ಷತ್ರದವರ ಗ್ರಹಾಧಿಪತಿ ಕೇತು. ಹೀಗಾಗಿ ಈ ಗ್ರಹದ ವಕ್ರದೃಷ್ಟಿಯಿಂದ ಪಾರಾಗಿ ಒಳ್ಳೆಯ ಫಲಗಳನ್ನು ಪಡೆಯಬೇಕಾದರೆ ಈ ನಕ್ಷತ್ರದವರು ಕುಲದೇವರ ಆರಾಧನೆ ಮಾಡಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಬುಧ ಗ್ರಹ ದೋಷವಿದ್ದಾಗ ಯಾವ ಆಹಾರ ಸೇವಿಸಬೇಕು, ಬಟ್ಟೆ ಧರಿಸಬೇಕು ತಿಳಿಯಿರಿ

ಬುಧವಾರ ಶಾರದಾ ದೇವಿಯ ಈ ಪ್ರಾರ್ಥನಾ ಮಂತ್ರ ಹೇಳಿ

ಜ್ಯೋತಿಷ್ಯ ಪ್ರಕಾರ ಮೀನ ರಾಶಿಯವರು ಯಾವ ಆರೋಗ್ಯ ಸೇವಿಸಬೇಕು

ಏಕಾದಶಮುಖ ಹನುಮತ್ಕವಚ ಸ್ತೋತ್ರಂ ಕನ್ನಡದಲ್ಲಿ

ಜ್ಯೋತಿಷ್ಯ ಪ್ರಕಾರ ಕುಂಭ ರಾಶಿಯವರು ಯಾವ ಆರೋಗ್ಯ ಸೇವಿಸಬೇಕು

ಮುಂದಿನ ಸುದ್ದಿ
Show comments