ಮೃಗಶಿರಾ ನಕ್ಷತ್ರಕ್ಕೆ ಯಾವ ಗ್ರಹ ಅಧಿಪತಿ ಮತ್ತು ಅದಕ್ಕೆ ಪರಿಹಾರವೇನು?

Webdunia
ಭಾನುವಾರ, 30 ಜೂನ್ 2019 (09:03 IST)
ಬೆಂಗಳೂರು: ಪ್ರತೀ ನಕ್ಷತ್ರಕ್ಕೂ ಒಂದೊಂದು ಗ್ರಹಾಧಿಪತಿ ಇದ್ದಾರೆ. ಆಯಾ ಗ್ರಹಾಧಿಪತಿಗಳಿಗೆ ಅನುಸಾರವಾಗಿ ಆಯಾ ನಕ್ಷತ್ರದವರಿಗೆ ಫಲ ಪ್ರಾಪ್ತಿಯಾಗುತ್ತದೆ. ಮೃಗಶಿರಾ ನಕ್ಷತ್ರದ ಅಧಿಪತಿ ಯಾರೆಂದು ನೋಡೋಣ.


ಮೃಗಶಿರಾ
ಈ ನಕ್ಷತ್ರದವರು ಅತೀವ ಬುದ್ಧಿವಂತಿಕೆ ಉಳ್ಳ ಸಜ್ಜನ ಸಂಪನ್ನರು. ಆದರೆ ಕಠಿಣ ಪರಿಶ್ರಮಪಡಲು ಹಿಂದೇಟು ಹಾಕುವವರು. ಕೊಂಚ ಆಲಸಿಗಳು ಎಂದರೂ ತಪ್ಪಲ್ಲ. ಈ ನಕ್ಷತ್ರದ ಅಧಿಪತಿ ಕುಜ. ಗಣಪತಿ ಆರಾಧನೆ, ಮಂಗಳ ಚಂಡಿಕೆ ಸ್ತೋತ್ರ ಹೇಳಿದರೆ ಒಳ್ಳೆಯದಾಗುತ್ತದೆ.

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶುಕ್ರವಾರ ಲಕ್ಷ್ಮೀ ನಾರಾಯಣ ಹೃದಯ ಸ್ತೋತ್ರ ಓದುವುದರ ಫಲವೇನು

ರಾಮ ಅಷ್ಟೋತ್ತರ ಶತನಾಮಾವಳಿ ಸ್ತೋತ್ರ

ಬುಧವಾರ ತಪ್ಪದೇ ಈ ಸರಸ್ವತಿ ಸ್ತೋತ್ರವನ್ನು ಓದಿ

ಈ ಎಲ್ಲಾ ಸಮಸ್ಯೆಯಿರುವವರು ಸೌಂದರ್ಯ ಲಹರಿ ಸ್ತೋತ್ರ ತಪ್ಪದೇ ಓದಿ

ಮುಂದಿನ ಸುದ್ದಿ
Show comments