ಅನುರಾಧ ನಕ್ಷತ್ರಕ್ಕೆ ಯಾವ ಗ್ರಹ ಅಧಿಪತಿ ಮತ್ತು ಅದಕ್ಕೆ ಪರಿಹಾರವೇನು?

Webdunia
ಶುಕ್ರವಾರ, 12 ಜುಲೈ 2019 (08:50 IST)
ಬೆಂಗಳೂರು: ಪ್ರತೀ ನಕ್ಷತ್ರಕ್ಕೂ ಒಂದೊಂದು ಗ್ರಹಾಧಿಪತಿ ಇದ್ದಾರೆ. ಆಯಾ ಗ್ರಹಾಧಿಪತಿಗಳಿಗೆ ಅನುಸಾರವಾಗಿ ಆಯಾ ನಕ್ಷತ್ರದವರಿಗೆ ಫಲ ಪ್ರಾಪ್ತಿಯಾಗುತ್ತದೆ. ಅನುರಾಧ ನಕ್ಷತ್ರದ ಅಧಿಪತಿ ಯಾರೆಂದು ನೋಡೋಣ.


ಅನುರಾಧ
ಈ ನಕ್ಷತ್ರದವರು ಕುಟುಂಬದ ಎಲ್ಲರ ಪ್ರೀತಿಗೆ ಪಾತ್ರರಾಗುವರು. ಒಂದು ಕುಟುಂಬದ ಜವಾಬ್ಧಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸುವರು. ಈ ನಕ್ಷತ್ರದ ಅಧಿಪತಿ ಶನಿ. ಇವರು ಬೆಳಿಗ್ಗೆ ತೈಲಭ್ಯಾಂಗ ಸ್ನಾನ ಮಾಡಿದರೆ ಉತ್ತಮ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮಂಗಳವಾರ ಆಂಜನೇಯ ಸ್ವಾಮಿಯ ಈ ಮಂತ್ರ ಜಪಿಸಿ

ಸೋಮವಾರ ತಪ್ಪದೇ ಶಿವಾಷ್ಟಕಂ ಪಠಿಸಿ

ಶನಿ ಮಂಗಳ ದೋಷವಿದ್ದಾಗ ಏನೆಲ್ಲಾ ಆಗುತ್ತದೆ ನೋಡಿಕೊಳ್ಳಿ

ಸುಬ್ರಹ್ಮಣ್ಯನ ಕುರಿತಾದ ಈ ಮಂತ್ರವನ್ನು ತಪ್ಪದೇ ಓದಿ

ಲಕ್ಷ್ಮೀ ದೇವಿಯ ಅನುಗ್ರಹ ಸಿಗಬೇಕಾದರೆ ಶುಕ್ರವಾರ ಮಾಡಲೇಬೇಕಾದ ಕೆಲಸಗಳು

ಮುಂದಿನ ಸುದ್ದಿ
Show comments